"ಮೋದಿ ಹೆಸರು ಹೇಳಲೂ ಹೆದರುವ ಹೇಡಿ": ತನ್ನದೇ ದೇಶದ ಪ್ರಧಾನಿ ಬಗ್ಗೆ ಪಾಕ್​ ಸಂಸದ ವ್ಯಂಗ್ಯ

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ, ಭಾರತೀಯ ಸೇನೆ ಆಪರೇಷನ್ ಸಿಂದೂರ್ ಎಂಬ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಭಾರತೀಯ ಸೇನೆ ಪಾಕಿಸ್ತಾನದ ಹಲವು ಪ್ರದೇಶಗಳ ಮೇಲೆ ಪ್ರತಿದಾಳಿ ನಡೆಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಬಂಕರ್‌ನಲ್ಲಿ ಅಡಗಿಕೊಂಡಿದ್ದಾರೆ ಎಂಬ ವರದಿಗಳಿವೆ. ಪಾಕಿಸ್ತಾನದ ಸಂಸತ್‌ನಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.