Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ

ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, ಇದುವರೆಗೆ 47 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ.