ದೆಹಲಿಯಲ್ಲಿ ಕೇಂ.ದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಕೇವಲ ಪಕ್ಷದ ಮುಖಂಡರೊಂದಿಗೆ ಮಾತ್ರ ಚರ್ಚೆ ನಡೆಸಿರುವುದಾಗಿ ಹೇಳಿದ ಕುಮಾರಸ್ವಾಮಿ, ಯೋಗೀಶ್ವರ್ ಅವರೊಂದಿಗೆ ಮಾತುಕತೆ ನಡೆಸಿ ಅಂತ ಹೇಳಿರುವುದಾಗಿ ತಿಳಿಸಿದರು.. ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ವರಿಷ್ಠರ ಜೊತೆ ಇನ್ನೂ ಮಾತುಕತೆ ನಡೆಸಿಲ್ಲ ಎಂದು ಅವರು ಹೇಳಿದರು.