ಪಂದ್ಯಾವಳಿಯ ಪ್ರಸಾರದ ಹಕ್ಕನ್ನು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ತನ್ನ ಎಕ್ಸ್ ಖಾತೆಯಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಸಂಬಂಧಿಸಿದ 20 ಸೆಕೆಂಡ್ಗಳ ಪ್ರೋಮೋವನ್ನು ಬಿಡುಗಡೆ ಮಾಡಿದೆ. ಈ ಪ್ರೋಮೋ ಬಿಡುಗಡೆಯ ನಂತರ ಟೀಂ ಇಂಡಿಯಾ ಅಭಿಮಾನಿಗಳು ಪಾಕಿಸ್ತಾನವನ್ನು ಇನ್ನಿಲ್ಲದಂತೆ ಗೇಲಿ ಮಾಡಿದ್ದಾರೆ.