ಗಾಂಜಾ ಮತ್ತಲ್ಲಿ ದಾಂಧಲೆ ಮಾಡುತ್ತಿದ್ದ ಯುವಕನ ಬಂಧನ

ಗಾಂಜಾ ನಶೆಯಲ್ಲಿ ಮಂಗಳೂರು ಹೊರವಲಯದ ಉಳ್ಳಾಲ ನಾಟೆಕಲ್ ಜಂಕ್ಷನ್ ಬಳಿ ಚೂರಿ ಹಿಡಿದು ರಸ್ತೆ ಮಧ್ಯೆ ಧಾಂದಲೆ ಮಾಡುತ್ತಿದ್ದ ಯುವಕನನ್ನು ಸಿನಿಮಿಯ ರೀತಿಯಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ.