ಎಸ್ಐಟಿ ವಶದಲ್ಲಿರುವ ದೇವರಾಜೇಗೌಡ ಪೊಲೀಸ್ ವಾಹನದಲ್ಲಿ ಕುಳಿತು ನಾನು ಹೊರಗೆ ಬಂದ ದಿನ ಸರ್ಕಾರ ಪತನವಾಗುತ್ತೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನು ನನ್ನ ಬಂಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ನೇರ ಹೊಣೆ ಎಂದು ಕೂಡ ಹೇಳಿದ್ದಾರೆ.