ತಲ್ವಾರ್​ನಿಂದ ಬರ್ತಡೇ ಕೇಕ್ ಕತ್ತರಿಸಿದ ಯುವಕ

ಯುವಕನೋರ್ವ ತನ್ನ ಜನ್ಮದಿನದ ಕೇಕ್​ನ್ನು ತಲ್ವಾರ್​ನಿಂದ ಕತ್ತರಿಸಿರುವಂತಹ ಘಟನೆ ‌ನಗರದ ಪೇಟಿ ಬಾವಡಿಯಲ್ಲಿ ನಡೆದಿದೆ. ಅಮನ್ ಲೋಣಿ ತಲ್ವಾರ್​ನಿಂದ ಕೇಕ್ ಕತ್ತರಿಸಿದ ಯುವಕ. ಅಮನ್ ಲೋಣಿಗೆ ರೌಡಿ ಶೀಟರ್ ಮಹ್ಮದ್ ಸಾಜೀದ್ ಇನಾಮದಾರ್ ಸಾಥ್ ನೀಡಿದ್ದಾನೆ. ಸದ್ಯ ಈ ಘಟನೆ ಚರ್ಚೆಗೆ ಗ್ರಾಸವಾಗಿದೆ.