ಸೂರಜ್ ರೇವಣ್ಣ, ಡಿಕೆಶಿ ಜೊತೆಯಲ್ಲಿರೋ ಫೋಟೋ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ಇದು
ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣದಲ್ಲಿ ಮಹಾನ್ ನಾಯಕರೊಬ್ಬರ ಕೈವಾಡ ಇದೆ ಎಂದು ಡಿಕೆ ಶಿವಕುಮಾರ್ ಅವರದ್ದ ಪರೋಕ್ಷವಾಗಿ ಕುಮಾರಸ್ವಾಮಿ ಬೊಟ್ಟು ಮಾಡಿರುವ ಆರೋಪವನ್ನು ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ.