ಐಪಿಎಲ್​ಗೆ ಹೋಗೋ ಮುನ್ನ ಈ ಸಲಹೆ ಗಮನಿಸಿ

ಐಪಿಎಲ್ ಪಂದ್ಯ ವೀಕ್ಷಿಸಲು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವವರಿಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಸಂಚಾರ ಸಲಹೆ ನೀಡಿದ್ದಾರೆ. ಎಲ್ಲಿ ವಾಹನ ನಿಲುಗಡೆ ಮಾಡಬೇಕು? ಎಲ್ಲೆಲ್ಲಿ ನೋ ಪಾರ್ಕಿಂಗ್? ಸಾರ್ವಜನಿಕ ಸಾರಿಗೆಯಲ್ಲಿ ಹೋಗುವವರು ಏನು ಗಮನಿಸಬೇಕು ಎಂಬ ಮಾಹಿತಿ ಇಲ್ಲಿದೆ.