ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ ಸಿದ್ದರಾಮಯ್ಯ ಭರವಸೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಸೇರಿ ಐವರು ಹುತಾತ್ಮರಾಗಿದ್ದಾರೆ.