ದತ್ತಪೀಠದಲ್ಲಿ ಶ್ರೀರಾಮ ಸೇನೆ ಪೂಜೆ

ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಕಳೆದ 20 ವರ್ಷಗಳಿಂದ ಶ್ರೀರಾಮ ಸೇನೆ ದತ್ತಮಾಲಾ ಅಭಿಯಾನ ನಡೆಸುತ್ತಿದೆ.