ಬಿಗ್ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ವಾರ ಯಾವುದೇ ಕಷ್ಟದ ಟಾಸ್ಕ್ ಇಲ್ಲ. ಬಿಗ್ಬಾಸ್ ಸ್ಪರ್ಧಿಗಳ ಮನೆಯ ಸದಸ್ಯರು ಒಬ್ಬೊಬ್ಬರಾಗಿ ಬಿಗ್ಬಾಸ್ ಮನೆಗೆ ಬರುತ್ತಿದ್ದಾರೆ. ಮನೆಯ ಸದಸ್ಯರೆಲ್ಲ ಖುಷಿಯಾಗಿದ್ದಾರೆ. ಇದೆಲ್ಲದರ ನಡುವೆ ಬಿಗ್ಬಾಸ್ ಸ್ಪರ್ಧಿಗಳಿಗೆ ಕೀ ಕೊಡುವ ಕಾರ್ಯವನ್ನು ಬಿಗ್ಬಾಸ್ ಮಾಡುತ್ತಿದ್ದಾರೆ. ಇದು ಸ್ಪರ್ಧಿಗಳಿಗೆ ಒಳ್ಳೆಯ ಮಜಾ ಕೊಡುತ್ತಿದೆ.