ಹೊನವಾಡ ಗ್ರಾಮದ 11 ಎಕರೆ ಜಮೀನು ಮಾತ್ರ ವಕ್ಫ್ಗೆ ಸೇರಿದ್ದು
ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್‌ಗೆ ಸೇರಿಸುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಹೊನವಾಡ ಗ್ರಾಮದ 1200 ಎಕರೆ ಜಮೀನು ವಕ್ಫ್ಗೆ ಸೇರಿದ್ದು ಎಂಬ ವಂದತಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.