R Ashok: ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲ್ಲ

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಗ್ಗು ಬಡಿದು ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಆರ್ ಅಶೋಕ ಕರೆ ನೀಡಿದರು.