ಮೋದಿ ಫೋಟೋ ಬಳಕೆಗೆ ಅವಕಾಶ ಸಿಕ್ಕಿದೆ: ಕೆಎಸ್ ಈಶ್ವರಪ್ಪ

ಪ್ರಧಾನಿ ನರೇಂದ್ರ ಮೋದಿ ನನ್ನ ಹೃದಯದಲ್ಲಿ ಇದ್ದಾರೆ. ಅವರ ಫೋಟೊ ನಾನು ಬಳಸಬಾರದೆಂದು ಬಿಜೆಪಿ ಕೋರ್ಟ್​​ ಮೊರೆ ಹೋಗಿತ್ತು. ಆದರೆ ಪ್ರಧಾನಿಯ ಫೋಟೊ ಬಳಕೆಗೆ ನನಗೆ ಅವಕಾಶ ದೊರೆತಿದೆ’ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತ್ರ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಹೇಳಿದರು.