ಸಂಪತ್ತಿಗೆ ಸವಾಲ್: ಮೊದ್ಲು ನಿನ್ನ ಸೋದರನ ಲೆಕ್ಕ ಕೊಡು ಕುಮಾರಸ್ವಾಮಿ ಎಂದ ಡಿಕೆ ಶಿವಕುಮಾರ್
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಧ್ಯೆ ವಾಗ್ಯುದ್ಧ ಜೋರಾಗಿದೆ. ಡಿಕೆ ಶಿವಕುಮಾರ್ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ಹೆಚ್ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಇದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.