ಇನ್ಮುಂದೆ ಎಲ್ಲೇ ಮೆಟ್ರೋ ಮಾಡಿದ್ರೂ ಡಬಲ್ ಡೆಕ್ಕರ್​ ಮಾಡಲು ತಿರ್ಮಾನ: ಡಿಕೆ ಶಿವಕುಮಾರ್​​

ಬ್ರ್ಯಾಂಡ್ ಬೆಂಗಳೂರು ನಿರ್ವಹಣೆ ಹಾಗೂ ಕಾಮಗಾರಿ ಸಂಬಂಧ ಅಧಿಕಾರಿಗಳೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್​​ ಸಭೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಮೆಟ್ರೋ-ಫ್ಲೈಓವರ್ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ಮೆಟ್ರೋ ಮಾಡಿದರೂ ಕೂಡ ಡಬಲ್ ಡೆಕ್ಕರ್ ಮೆಟ್ರೋ ಮಾಡುವ ಪ್ಲ್ಯಾನ್ ಮಾಡಲಾಗಿದೆ ಎಂದು ಹೇಳಿದ್ದಾರೆ.