ಡಿಕೆ ಸುರೇಶ್, ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ

ಕುಮಾರಸ್ವಾಮಿ ಕುಟುಂಬದಲ್ಲಿ ಯಾರು ಯಾರು ಕಲ್ಲು ಹೊಡೆದಿದ್ದಾರೆ, ಯಾರ ಜಮೀನು ಕಬಳಿಸಿದ್ದಾರೆ ಅನ್ನೋದನ್ನ ಮುಂದೆ ದಿನಗಳಲ್ಲಿ ತಿಳಿಸುತ್ತೇನೆ ಎಂದ ಸುರೇಶ್, ಕೇಂದ್ರದ ಏಜೆನ್ಸಿಗಳನ್ನು ತಮ್ಮ ಆಪ್ತರು ಮತ್ತು ಸ್ಥಳೀಯ ಮುಖಂಡರ ವಿರುದ್ಧ ಛೂ ಬಿಡುವ ಕೆಲಸ ನಡೆದಿದೆ, ಆದಾಯ ತೆರಿಗೆ ಅಧಿಕಾರಿಗಳು ಕಾರ್ಯಕರ್ತರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಅಂತ ಹೇಳಿದರು,