Knife in VidhanaSoudha: ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್ನಲ್ಲಿ ಪತ್ತೆಯಾದ ಚಾಕು
ವಿಧಾನಸೌಧದಲ್ಲಿ ಭದ್ರತೆ ಪರಿಶೀಲನೆ ವೇಳೆ ಚಾಕು ಪತ್ತೆ. ಪರಿಶೀಲನೆ ವೇಳೆ ಮಹಿಳೆಯೊಬ್ಬರ ಬ್ಯಾಗ್ನಲ್ಲಿ ಚಾಕು ಪತ್ತೆ. ವಿಧಾನಸೌಧದ ಪೂರ್ವ ಗೇಟ್ ಬಳಿ ಪರಿಶೀಲನೆ ವೇಳೆ ಪತ್ತೆ. ಮಹಿಳೆಯನ್ನು ಒಳಗೆ ಬಿಡದೆ ವಾಪಸ್ ಕಳುಹಿಸಿದ ಪೊಲೀಸರು