Knife in VidhanaSoudha: ಭದ್ರತೆ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್​ನಲ್ಲಿ ಪತ್ತೆಯಾದ ಚಾಕು

ವಿಧಾನಸೌಧದಲ್ಲಿ ಭದ್ರತೆ ಪರಿಶೀಲನೆ ವೇಳೆ ಚಾಕು ಪತ್ತೆ. ಪರಿಶೀಲನೆ ವೇಳೆ ಮಹಿಳೆಯೊಬ್ಬರ ಬ್ಯಾಗ್​​ನಲ್ಲಿ ಚಾಕು ಪತ್ತೆ. ವಿಧಾನಸೌಧದ ಪೂರ್ವ ಗೇಟ್ ಬಳಿ ಪರಿಶೀಲನೆ ವೇಳೆ ಪತ್ತೆ. ಮಹಿಳೆಯನ್ನು ಒಳಗೆ ಬಿಡದೆ ವಾಪಸ್ ಕಳುಹಿಸಿದ ಪೊಲೀಸರು