ಜೆಪಿಯ ಬಿಜೆಪಿ ಚುನಾವಣಾ ಪ್ರಭಾರಿ ವೀಕ್ಷಕರಾದ ದೊಡ್ಡನಗೌಡ ಪಾಟೀಲ್ ಹಾಗೂ ಚಂದ್ರಶೇಖರ್ ಪಾಟೀಲ್ ಸಮ್ಮುಖದಲ್ಲಿ ನಡೆದ ಸಭೆಯೊಂದರಲ್ಲಿ ರಾಯಚೂರು ಹಾಲಿ ಬಿಜೆಪಿ ಸಂಸದ ರಾಜಾ ಅಮರೇಶ್ವರ ನಾಯಕ್ ವಿರುದ್ಧ ಶಿವಶರಣಪ್ಪ ಗೌಡ ಹೆಸರಿನ ಕಾರ್ಯಕರ್ತ ಬೈದಾಡಿದ್ದರು ಮತ್ತು ಚಪ್ಪಲಿಯಿಂದ ಹೊಡೆಯುತ್ತೇನೆ ಅಂತಲೂ ಹೇಳಿದ್ದರು.