ಸ್ನೇಹಮಯಿ ಕೃಷ್ಣ ಶಾಕಿಂಗ್ ಹೇಳಿಕೆ

ಮುಡಾ ಹಗರಣದ ವಿರುದ್ಧದ ಹೋರಾಟಗಾರ ಸ್ನೇಹಮಯಿ ಕೃಷ್ಣ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಕೇವಲ ಸಿದ್ದರಾಮಯ್ಯ ವಿರುದ್ಧವಷ್ಟೇ ತಮ್ಮ ಹೋರಾಟ ಅಲ್ಲ ಎಂದಿರುವ ಅವರು, ಮುಡಾ ಹಗರಣ ಸಂಬಂಧ ಕಾಂಗ್ರೆಸ್ ಮುಖಂಡರೂ ಕೆಲವರು ಅನೇಕ ದಾಖಲೆಗಳನ್ನು ಒದಗಿಸಿದ್ದಾರೆ ಎಂದಿದ್ದಾರೆ. ಸ್ನೇಹಮಯಿ ಕೃಷ್ಣ ಮಾತುಗಳ ವಿಡಿಯೋ ಇಲ್ಲಿದೆ ನೋಡಿ.