Budjet Session: ಸದನದಲ್ಲಿ ಉದಾಸೀನದ ಪ್ರತಿಕ್ರಿಯೆ ಕೊಟ್ಟ ಸಚಿವ ಅಶ್ವಥ ನಾರಾಯಣ

ಚುನಾವಣೆಯೂ ಒಂದು ಯುದ್ಧದ ಹಾಗೆ, ಸಿದ್ದರಾಮಯ್ಯನವರನ್ನು ಚುನಾವಣೆಯಲ್ಲಿ ಮುಗಿಸೋಣ ಅನ್ನೋ ಅರ್ಥದಲ್ಲಿ ತಾವು ಮಾತಾಡಿದ್ದು ಎಂದು ಅಶ್ವಥ್ ನಾರಾಯಣ ಹೇಳಿದರು.