ರಾಮನಗರದಲ್ಲಿ ಹೆಚ್ ಡಿ ಕುಮಾರಸ್ವಾಮಿ

ತಾನು ಹಾಗೆ ಮಾತಾಡುವ ಪ್ರಸಂಗವೇ ಉದ್ಭವಿಸಲ್ಲ, ಯಾಕೆಂದರೆ 2004ರಲ್ಲಿ ರಾಮನಗರದಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಮಾತ್ರ ಹಳ್ಳಿಹಳ್ಳಿಗೆ ಭೇಟಿ ನೀಡಿದ್ದು, ಅದಾದ ಬಳಿಕ ತಾನು ಸ್ಪರ್ಧಿಸಿದ ಎಲ್ಲ ಚುನಾವಣೆಗಳಲ್ಲಿ ಕಾರ್ಯಕರ್ತರೇ ತನ್ನ ಪರವಾಗಿ ಪ್ರಚಾರ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.