ಸೋರುತ್ತಿರುವೆ ಸರ್ಕಾರಿ ಶಾಲೆಯ ಕ್ಲಾಸ್​​ಗಳು, ಕಾರಿಡಾರ್​ನಲ್ಲಿ ಮಕ್ಕಳಿಗೆ ಪಾಠ

ರಾಜ್ಯದ ಅದೆಷ್ಟೋ ಸರ್ಕಾರಿ ಶಾಲೆಗಳಲ್ಲಿ ದುರಸ್ತಿ ಕಾರ್ಯ ಆರಂಭವಾಗಬೇಕಿದೆ. ಅನೇಕ ಶಾಲೆಗಳ ತರಗತಿಗಳು ಸೋರುತ್ತಿವೆ. ಅದೇ ರೀತಿಯಾಗಿ, ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ರಾಜನಾಳ ಎಲ್​ಟಿಯ ನಮ್ಮೂರು ಹಿರಿಯ ಪ್ರಾಥಮಿಕ ಶಾಲೆಯ ತರಗತಿಗಳು ಸೋರುತ್ತಿವೆ.