ಆಪರೇಷನ್ ಕಾವೇರಿ; ಸುಡಾನ್​​ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಆರಂಭ

INS ಸುಮೇಧಾ 278 ಜನರೊಂದಿಗೆ ಪೋರ್ಟ್ ಸುಡಾನ್‌ನಿಂದ ಜೆದ್ದಾಗೆ ಹೊರಟಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಹೇಳಿದ್ದಾರೆ.