ಮಳೆಯಿಂದ ಕೆರೆಯಂತಾದ ದೆಹಲಿಯ ರಸ್ತೆಗಳು; ಪ್ರಯಾಣಿಕರ ಆಕ್ರೋಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ಹಲವಾರು ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿ ಕೆರೆಯಂತಾಗಿವೆ. ಇದರಿಂದ ಪ್ರಯಾಣಿಕರು ತಮ್ಮ ವಾಹನಗಳನ್ನು ಬಿಟ್ಟು ಮೊಣಕಾಲು ಮಟ್ಟಕ್ಕೆ ಹರಿಯುವ ನೀರಿನಲ್ಲಿ ನಡೆಯುತ್ತಾ ರಸ್ತೆ ದಾಟುತ್ತಿದ್ದಾರೆ.